ವಿಷಯಕ್ಕೆ ಹೋಗು

ಮೇ ೫

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಬದಲಾವಣೆ ೧೮:೫೭, ೧೦ ಆಗಸ್ಟ್ ೨೦೨೧ ರಂತೆ InternetArchiveBot (ಚರ್ಚೆ | ಕಾಣಿಕೆಗಳು) ಇವರಿಂದ (Rescuing 1 sources and tagging 0 as dead.) #IABot (v2.0.8)
(ವ್ಯತ್ಯಾಸ) ←ಹಿಂದಿನ ಪರಿಷ್ಕರಣೆ | ಈಗಿನ ಪರಿಷ್ಕರಣೆ (ವ್ಯತ್ಯಾಸ) | ಮುಂದಿನ ಪರಿಷ್ಕರಣೆ → (ವ್ಯತ್ಯಾಸ)

ಮೇ ೫ - ಮೇ ತಿಂಗಳ ಐದನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೨೫ನೇ ದಿನ (ಅಧಿಕ ವರ್ಷದಲ್ಲಿ ೧೨೬ನೇ ದಿನ). ಈ ದಿನದ ನಂತರ ವರ್ಷದಲ್ಲಿ ೨೪೦ ದಿನಗಳು ಇರುತ್ತವೆ. ಈ ದಿನಾಂಕವು ಭಾನುವಾರ ಅಥವಾ ಸೋಮವಾರ (ಪ್ರತಿ ೪೦೦ ವರ್ಷಕ್ಕೆ ೫೭ ಬಾರಿ) ಬರುವುದಕ್ಕಿಂತ ಮಂಗಳವಾರ, ಗುರುವಾರ ಅಥವಾ ಶನಿವಾರ (ಪ್ರತಿ ೪೦೦ ವರ್ಷಕ್ಕೆ ೫೮ ಬಾರಿ) ಹೆಚ್ಚಾಗಿ ಬರುತ್ತದೆ. ಬುಧವಾರ ಅಥವಾ ಶುಕ್ರವಾರ (೫೬ ಬಾರಿ) ಬರುವುದು ಬಹಳವೇ ಅಪರೂಪ. ಮೇ ೨೦೨೪


ಪ್ರಮುಖ ಘಟನೆಗಳು

[ಬದಲಾಯಿಸಿ]
  • ೧೮೩೪ - ಚಾರ್ಲ್ಸ್ ಡಾರ್ವಿನ್ ನ ದಂಡಯಾತ್ರೆಯು ರಿಯೊ ಸಾಂಟಾ ಕ್ರೂಜ್ ನಲ್ಲಿ ಆರಂಭಗೊಳ್ಳುತ್ತದೆ.
  • ೧೯೮೯ - ಖ್ಯಾತ ಕೈಗಾರಿಕೋದ್ಯಮಿ ನವಲ್ ಟಾಟಾ.
  • ೨೦೧೨ - ಸುರೇಂದ್ರನಾಥ್, ಭಾರತೀಯ ಕ್ರಿಕೆಟಿಗ.

ದಿನಾಚರಣೆಗಳು

[ಬದಲಾಯಿಸಿ]

ತಾಯಿ ದಿನ


ಹೊರಗಿನ ಸಂಪರ್ಕಗಳು

[ಬದಲಾಯಿಸಿ]


ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್